Nehemiah 3:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಪ್ರಾಂತ್ಯದಲ್ಲಿ ವಾಸಿಸಿದ್ದ ಯಾಜಕರು ಸೇರಿ ಮುಂದಿನ ಭಾಗವನ್ನು ಕಟ್ಟಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಂದಿನ ಭಾಗವನ್ನು ಜೀರ್ಣೋದ್ಧಾರ ಮಾಡಿದವರು ಯೊರ್ದನ್ ಹೊಳೆಯ ತಗ್ಗಿನಲ್ಲಿ ವಾಸಿಸುತ್ತಿದ್ದ ಯಾಜಕರು.
Kannada BSI Bible 2016
ಇವನ ತರುವಾಯ ಬೈಲಿನ ಮನುಷ್ಯರಾದ ಯಾಜಕರು ಭದ್ರಪಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮುಂದಿನ ಭಾಗವನ್ನು ಜೀರ್ಣೋದ್ಧಾರಮಾಡಿದವರು ಯೊರ್ದನ್ ಹೊಳೆಯ ತಗ್ಗಿನಲ್ಲಿ ವಾಸಿಸುತ್ತಿದ್ದ ಯಾಜಕರು.
Kannada Bible (KNCL) BSI 2016
ಮುಂದಿನ ಭಾಗವನ್ನು ಕಟ್ಟಿದವರು ಜೋರ್ಡನ್ ನದಿಯ ಕಣಿವೆಯಲ್ಲಿ ವಾಸಿಸುತ್ತಿದ್ದ ಯಾಜಕರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುಂದಿನ ಭಾಗವನ್ನು ಜೀರ್ಣೋದ್ಧಾರ ಮಾಡಿದವರು ಸುತ್ತಲಿನ ಪ್ರದೇಶದ ಯಾಜಕರು.