Nehemiah 3:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೇನಾದಾದನ ಮಗನಾದ ಬಿನ್ನೂಯ್ ಅಜರ್ಯನ ಮನೆಯಿಂದ ಹಿಡಿದು ಮೂಲೆಯ ತನಕ ಗೋಡೆಯನ್ನು ಕಟ್ಟಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನ ನಂತರ ಅಜರ್ಯನ ಮನೆಯಿಂದ ಮೂಲೆಯವರೆಗೆ ಇರುವ ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರ ಮಾಡಿದವನು ಹೇನಾದಾದನ ಮಗನಾದ ಬಿನ್ನೂಯ್.
Kannada BSI Bible 2016
ಇವನ ತರುವಾಯ ಹೆನದಾದನ ಮಗನಾದ ಬಿನ್ನೂಯನು ಅಜರ್ಯನ ಮನೆ ಅಂಗಳದ ತಿರುಗುವಿಕೆಯ ಕೊನೆಯ ವರೆಗೆ ಮತ್ತೊಂದು ಪಾಲನ್ನು ಭದ್ರಪಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನ ಆಚೆ ಅಜರ್ಯನ ಮನೆಯಿಂದ ಮೂಲೆಯವರೆಗೆ ಇರುವ ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರಮಾಡಿದವನು ಹೇನಾದಾದನ ಮಗನಾದ ಬಿನ್ನೂಯ್.
Kannada Bible (KNCL) BSI 2016
ಇವನ ಆಚೆ, ಅಜರ್ಯನ ಮನೆಯಿಂದ ಮೂಲೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ದುರಸ್ತಿಮಾಡಿದವನು ಹೇನಾದಾದನ ಮಗನಾದ ಬಿನ್ನೂಯ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವನ ಆಚೆ, ಅಜರ್ಯನ ಮನೆಯಿಂದ ಮೂಲೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರ ಮಾಡಿದವನು ಹೇನಾದಾದನ ಮಗನಾದ ಬಿನ್ನೂಯ್.