Nehemiah 3:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತೆಕೋವದವರು ಉಳಿದ ಆ ಭಾಗವನ್ನು ಅಂದರೆ ದೊಡ್ಡ ಬುರುಜಿನಿಂದ ಹಿಡಿದು ಓಫೇಲ್‌ಗೋಡೆಯ ತನಕ ಮುಂದುವರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದೊಡ್ಡ ಮೂಲೆ ಗೋಪುರದ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ಜೀರ್ಣೋದ್ಧಾರ ಮಾಡಿದರು.
Kannada BSI Bible 2016
ಇವರ ತರುವಾಯ ತೆಕೋವಿಯರು ಹೊರಪಾರ್ಶ್ವದಲ್ಲಿರುವ ದೊಡ್ಡ ಗೋಪುರಕ್ಕೆದುರಾದ ಮತ್ತೊಂದು ಪಾಲನ್ನು ಓಫೇಲಿನ ಗೋಡೆಯ ವರೆಗೂ ಭದ್ರಪಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದೊಡ್ಡ ಮೂಲೆಬುರುಜಿನ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ಜೀರ್ಣೋದ್ಧಾರಮಾಡಿದರು.
Kannada Bible (KNCL) BSI 2016
ಆ ದೊಡ್ಡ ಮೂಲೆಬುರುಜಿನ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ದುರಸ್ತಿಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದೊಡ್ಡ ಮೂಲೆ ಬುರುಜಿನ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ಜೀರ್ಣೋದ್ಧಾರ ಮಾಡಿದರು.