Nehemiah 3:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕರು ಕುದುರೆಬಾಗಿಲಿನ ಮೇಲಿನ ಭಾಗವನ್ನು ಕಟ್ಟಿದರು. ಪ್ರತಿಯೊಬ್ಬ ಯಾಜಕನು ತನ್ನ ಮನೆ ಮುಂದಿದ್ದ ಭಾಗವನ್ನು ರಿಪೇರಿಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕರು ಕುದುರೆ ಬಾಗಿಲಿನ ಆಚೆ ದಿನ್ನೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಜೀರ್ಣೋದ್ಧಾರ ಮಾಡಿದರು.
Kannada BSI Bible 2016
ಯಾಜಕರು ಕುದುರೆ ಬಾಗಲು ಮೊದಲ್ಗೊಂಡು ತಮ್ಮ ತಮ್ಮ ಮನೆಗೆದುರಾಗಿರುವದನ್ನು ಭದ್ರಪಡಿ ಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕರು ಕುದುರೆಬಾಗಲಿನ ಆಚೆ ದಿನ್ನೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಜೀರ್ಣೋದ್ಧಾರಮಾಡಿದರು.
Kannada Bible (KNCL) BSI 2016
ಯಾಜಕರು ಕುದುರೆಬಾಗಿಲಿನ ಆಚೆ ದಿಣ್ಣೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಸರಿಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕರು ಕುದುರೆ ಬಾಗಿಲಿನ ಆಚೆ ದಿನ್ನೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಜೀರ್ಣೋದ್ಧಾರ ಮಾಡಿದರು.