Nehemiah 3:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಮೇರನ ಮಗನಾದ ಚಾದೋಕನು ತನ್ನ ಮನೆಯ ಮುಂದಿದ್ದ ಗೋಡೆಯ ಭಾಗವನ್ನು ರಿಪೇರಿ ಮಾಡಿದನು. ಪೂರ್ವ ಬಾಗಿಲಿನ ದ್ವಾರಪಾಲಕನಾಗಿರು ಶೆಕನ್ಯನ ಮಗನಾದ ಶೆಮಾಯನು ಮುಂದಿನ ಭಾಗವನ್ನು ರಿಪೇರಿ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರ ನಂತರ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ನಂತರ ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು.
Kannada BSI Bible 2016
ಇವರ ತರುವಾಯ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಗೆ ಎದುರಾಗಿರುವದನ್ನು ಭದ್ರ ಪಡಿಸಿದನು. ಇವನ ತರುವಾಯ ಮೂಡಣ ಬಾಗಲನ್ನು ಕಾಯುವ ಶೆಕನ್ಯನ ಮಗನಾದ ಶೆಮಾಯನು ಭದ್ರ ಪಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರ ಆಚೆ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರಮಾಡಿದನು. ಇವನ ಆಚೆ ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು.
Kannada Bible (KNCL) BSI 2016
ಇವರ ಆಚೆ, ಇಮ್ಮೇರನ ಮಗ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ದುರಸ್ತಿಮಾಡಿದನು. ಇವನ ಆಚೆ, ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರ ಆಚೆ, ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ಆಚೆ, ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು.