Nehemiah 3:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತೆಕೋವದವರು ಅಲ್ಲಿಂದಾಚೆಗೆ ಗೋಡೆ ಕಟ್ಟಿದರು. ಆದರೆ ಅವರ ನಾಯಕರು ತಮ್ಮ ರಾಜ್ಯಪಾಲನಾದ ನೆಹೆಮೀಯನಿಗಾಗಿ ಕೆಲಸಮಾಡಲು ಒಪ್ಪಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೆಕೋವದವರಲ್ಲಿ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.
Kannada BSI Bible 2016
ಇವನ ತರುವಾಯ ತೆಕೋವಿಯರು ಭದ್ರಪಡಿಸಿದರು. ಆದರೆ ಇವರ ಶ್ರೇಷ್ಠರು ಕರ್ತನ ಕೆಲಸಕ್ಕೆ ತಮ್ಮ ಕುತ್ತಿಗೆಗಳನ್ನು ಬೊಗ್ಗಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ತೆಕೋವದ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.
Kannada Bible (KNCL) BSI 2016
ತೆಕೋವದ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿಂದ ಮುಂದಕ್ಕೆ ತೆಕೋವದವರು ಗೋಡೆಯನ್ನು ದುರಸ್ತಿ ಮಾಡಿಸಿದರು. ಆದರೆ ತೆಕೋವದವರಲ್ಲಿ ಶ್ರೇಷ್ಠರಾದವರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.