Nehemiah 3:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರ್ಧ ಜೆರುಸಲೇಮಿನ ರಾಜ್ಯಪಾಲನಾಗಿದ್ದ ಹೂರನ ಮಗನಾದ ರೆಫಾಯನು ಮುಂದಿನ ಭಾಗವನ್ನು ಕಟ್ಟಿ ಮುಗಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂತರ ಯೆರೂಸಲೇಮಿನ ಅರ್ಧ ಪಟ್ಟಣಗಳ ಒಡೆಯನೂ, ಹೂರನ ಮಗನೂ ಆದ ರೆಫಾಯನು ಅದರ ಕುಂದುಕೊರತೆಗಳನ್ನು ಸರಿಪಡಿಸಿದನು.
Kannada BSI Bible 2016
ಇವರ ತರುವಾಯ ಯೆರೂ ಸಲೇಮಿನ ಅರ್ಧಕ್ಕೆ ಅಧಿಪತಿಯಾದ ಹೂರನ ಮಗ ನಾದ ರೆಫಾಯನು ಭದ್ರಪಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರ ಆಚೆಗೆ ಯೆರೂಸಲೇವಿುನ ಅರೆನಾಡೊಡೆಯನೂ ಹೂರನ ಮಗನೂ ಆದ ರೆಫಾಯ.
Kannada Bible (KNCL) BSI 2016
ಇದರ ಆಚೆಗೆ ಜೆರುಸಲೇಮಿನ ಅರೆನಾಡೊಡೆಯನೂ ಹೂರನ ಮಗನೂ ಆದ ರೆಫಾಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರ ಆಚೆಗೆ ಯೆರೂಸಲೇಮಿನ ಅರೆನಾಡೊಡೆಯನೂ, ಹೂರನ ಮಗನೂ ಆದ ರೆಫಾಯ.