Nehemiah 4:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರೆಲ್ಲಾ ಸೇರಿ ಜೆರುಸಲೇಮಿಗೆ ವಿರುದ್ಧವಾಗಿ ಗಲಭೆ ಎಬ್ಬಿಸುವ ಹಂಚಿಕೆಯನ್ನು ಹೂಡಿದರು; ಯುದ್ಧ ಮಾಡುವ ಯೋಚನೆ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಒಟ್ಟಾಗಿ ಯೆರೂಸಲೇಮಿನವರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗಿ ಅವರನ್ನು ಗಲಿಬಿಲಿಗೊಳಿಸೋಣ ಎಂದು ಒಳಸಂಚು ಮಾಡಿಕೊಂಡರು.
Kannada BSI Bible 2016
ಅವರೆಲ್ಲಾ ಬಹುಕೋಪಗೊಂಡು ಯೆರೂಸಲೇಮಿಗೆ ವಿರೋಧವಾಗಿ ಯುದ್ಧಮಾಡುವದಕ್ಕೂ ಅಭ್ಯಂತರಿಸು ವದಕ್ಕೂ ಬರಲು ಏಕವಾಗಿ ಒಳಸಂಚು ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಒಟ್ಟಾಗಿ ಯೆರೂಸಲೇವಿುನವರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗಿ ಅವರನ್ನು ತಳಮಳಗೊಳಿಸೋಣ ಎಂದು ಒಳಸಂಚು ಮಾಡಿಕೊಂಡರು.
Kannada Bible (KNCL) BSI 2016
ಅವರಿಗೆ ಬಹುಕೋಪ ಬಂದಿತು. “ನಾವು ಒಟ್ಟಾಗಿ ಜೆರುಸಲೇಮಿನವರ ವಿರುದ್ಧ ಯುದ್ಧಕ್ಕೆ ಹೋಗಿ ಅವರನ್ನು ತಳಮಳಗೊಳಿಸೋಣ,” ಎಂದು ಒಳಸಂಚು ಮಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೆರೂಸಲೇಮಿಗೆ ವಿರೋಧವಾಗಿ ಯುದ್ಧ ಮಾಡುವುದಕ್ಕೂ, ಅಭ್ಯಂತರಿಸುವುದಕ್ಕೂ ಬರಲು ಏಕವಾಗಿ ಒಳಸಂಚು ಮಾಡಿದರು.