Nehemiah 4:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ದೇವರಿಗೆ ಪ್ರಾರ್ಥಿಸಿದೆವು ಮತ್ತು ನಮ್ಮ ಮೇಲೆ ಬೀಳಲು ಬರುವ ಶತ್ರುಗಳಿಗೆ ನಾವು ತಯಾರಿರುವಂತೆ ಹಗಲು ರಾತ್ರಿ ಪಹರೆ ಮಾಡಲು ಗೋಡೆಯ ಮೇಲೆ ಕಾವಲುಗಾರರನ್ನು ನೇಮಿಸಿದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವಾದರೋ ನಮ್ಮ ದೇವರಿಗೆ ಮೊರೆಯಿಟ್ಟು ಅವರಿಗೆ ವಿರುದ್ಧವಾಗಿ ಅವರು ಬರುವ ದಾರಿಯಲ್ಲಿ ಹಗಲಿರುಳು ಕಾವಲುಗಾರರನ್ನಿರಿಸಿದೆವು.
Kannada BSI Bible 2016
ಆದರೆ ನಾವು ನಮ್ಮ ದೇವರಿಗೆ ಪ್ರಾರ್ಥನೆ ಮಾಡಿ ಅವರ ನಿಮಿತ್ತ ಅವರಿಗೆ ಎದುರಾಗಿ ರಾತ್ರಿ ಹಗಲು ಕಾವಲನ್ನು ಇಟ್ಟೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವಾದರೋ ನಮ್ಮ ದೇವರಿಗೆ ಮೊರೆಯಿಟ್ಟು ಅವರಿಗೆ ವಿರುದ್ಧವಾಗಿ ಅವರು ಬರುವ ದಾರಿಯಲ್ಲಿ ಹಗಲಿರುಳು ಕಾವಲಿಟ್ಟೆವು.
Kannada Bible (KNCL) BSI 2016
ನಾವಾದರೋ ನಮ್ಮ ದೇವರಿಗೆ ಮೊರೆಯಿಟ್ಟು ಆ ಜನರು ಬರುವ ದಾರಿಯಲ್ಲಿ ಹಗಲಿರುಳು ಕಾವಲಿಟ್ಟೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾವು ನಮ್ಮ ದೇವರಿಗೆ ಪ್ರಾರ್ಥನೆಮಾಡಿ, ಅವರಿಗೆ ಎದುರಾಗಿ ರಾತ್ರಿ ಹಗಲು ಕಾವಲು ಇಟ್ಟೆವು.