Nehemiah 5:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇನ್ನು ಕೆಲವರು, “ನಮಗೀಗ ಬರಗಾಲ ಪ್ರಾಪ್ತಿಯಾಗಿದೆ. ನಮಗೆ ದವಸಧಾನ್ಯ ಕೊಂಡುಕೊಳ್ಳಲು ನಮ್ಮ ಹೊಲಗದ್ದೆಗಳನ್ನು ಮಾರಬೇಕಾಗುತ್ತದೆ” ಅಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನು ಕೆಲವರು, “ಬರಗಾಲದಲ್ಲಿ ಧಾನ್ಯವನ್ನು ಸಂಪಾದಿಸಿಕೊಳ್ಳಲು ನಮ್ಮ ಹೊಲ, ದ್ರಾಕ್ಷಿತೋಟ, ಮನೆಗಳನ್ನು ಒತ್ತೆ ಇಟ್ಟಿದ್ದೇವೆ” ಎಂದು ಹೇಳಿದರು.
Kannada BSI Bible 2016
ಕೆಲವರು ಈ ಬರದಲ್ಲಿ ನಾವು ಧಾನ್ಯಕೊಂಡು ಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಮನೆಗಳನ್ನೂ ಒತ್ತೆ ಇಟ್ಟೆವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನು ಕೆಲವರು - ನಮ್ಮ ಹೊಲ ತೋಟಮನೆಗಳನ್ನು ಒತ್ತೆ ಹಾಕಿ ಆಯಿತು; ಈ ಬರಗಾಲದಲ್ಲಿ ಧಾನ್ಯವನ್ನು [ಹೇಗಾದರೂ] ಸಂಪಾದಿಸಿಕೊಳ್ಳೋಣ;
Kannada Bible (KNCL) BSI 2016
ಇನ್ನು ಕೆಲವರು, “ನಮ್ಮ ಹೊಲ, ತೋಟ, ಮನೆಗಳನ್ನು ಅಡವು ಇಟ್ಟಾಯಿತು; ಹಾಗೆ ಮಾಡಿಯಾದರೂ ಈ ಬರಗಾಲದಲ್ಲಿ ಧಾನ್ಯವನ್ನು ಸಂಪಾದಿಸಿಕೊಳ್ಳಬೇಕಾಗಿದೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಲವರು, “ಈ ಬರಗಾಲದಲ್ಲಿ ನಾವು ಧಾನ್ಯ ಕೊಂಡುಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ, ಮನೆಗಳನ್ನೂ ಒತ್ತೆ ಇಟ್ಟೆವು,” ಎಂದರು.