Nehemiah 6:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಐದನೆಯ ಸಾರಿ ಸನ್ಬಲ್ಲಟನು ತನ್ನ ಸೇವಕನೊಂದಿಗೆ ಮುದ್ರೆಯಿಂದ ಮುಚ್ಚಲ್ಪಡದ ಪತ್ರವನ್ನು ಕಳುಹಿಸಿಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರವಾಗಿ ತೆರೆದಿರುವ ಒಂದು ಪತ್ರವನ್ನು ಕಳುಹಿಸಿದನು.
Kannada BSI Bible 2016
ಐದನೇ ಸಾರಿ ಸನ್ಬಲ್ಲಟನು ತನ್ನ ಸೇವಕನ ಕೈ ಯಲ್ಲಿ ತೆರೆದಿರುವ ಪತ್ರವನ್ನು ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರವಾಗಿ ಮುಚ್ಚದಿರುವ ಒಂದು ಪತ್ರವನ್ನು ಕಳುಹಿಸಿದನು.
Kannada Bible (KNCL) BSI 2016
ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರ ಮುಚ್ಚದಿದ್ದ ಒಂದು ಪತ್ರವನ್ನು ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಐದನೆಯ ಸಾರಿ ಸನ್ಬಲ್ಲಟನು ತನ್ನ ದೂತನ ಕೈಯಲ್ಲಿ ಮುಚ್ಚದಿದ್ದ ಒಂದು ಪತ್ರವನ್ನು ಕಳುಹಿಸಿದನು.