Nehemiah 7:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಹತ್ ಮೋವಾಬಿನವರಾದ ಯೇಷೂವನ ಮತ್ತು ಯೋವಾಬನ ಸಂತಾನದವರು 2,818
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬನ ಸಂತಾನದವರು - 2,818.
Kannada BSI Bible 2016
ಯೇಷೂವನು ಯೋವಾಬನು ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ಮಕ್ಕಳು ಎರಡು ಸಾವಿರ ಎಂಟುನೂರ ಹದಿನೆಂಟು ಮಂದಿಯು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಹತ್‍ಮೋವಾಬಿನವರಾದ ಯೇಷೂವ ಮತ್ತು ಯೋವಾಬ್ ಸಂತಾನದವರು 2818
Kannada Bible (KNCL) BSI 2016
ಪಹತ್‍ಮೋವಾಬಿನವರಾದ ಯೇಷೂವ ಮತ್ತು ಯೋವಾಬ್ ಸಂತಾನದವರು - 2818
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಷೂವ, ಯೋವಾಬ್ ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ವಂಶಜರು 2,818 ಮಂದಿ ಇದ್ದರು.