Nehemiah 7:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಿರ್ಯತ್ಯಾರೀಮ್, ಕೆಫೀರಾ ಮತ್ತು ಬೇರೋತ್ ಪಟ್ಟಣದವರು 743
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಿರ್ಯತ್ಯಾರೀಮ್, ಕೆಫೀರಾ ಮತ್ತು ಬೇರೋತ್ ಊರಿನವರು - 743.
Kannada BSI Bible 2016
ಕಿರ್ಯಾ ತ್ಯಾರೀಮ್‌ ಕೆಫೀರವು ಬೇರೋತು ಎಂಬ ಪಟ್ಟಣಗಳ ಮನುಷ್ಯರು ಏಳು ನೂರ ನಾಲ್ವತ್ತ ಮೂರುಮಂದಿಯು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಿರ್ಯತ್ಯಾರೀಮ್ ಕೆಫೀರಾ ಬೇರೋತ್ ಊರುಗಳವರು 743
Kannada Bible (KNCL) BSI 2016
ಕಿರ್ಯತ್ಯಾರೀಮ್ ಕೆಫೀರಾ ಬೇರೋತ್ ಊರುಗಳವರು - 743
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಿರ್ಯತ್ ಯಾರೀಮ್, ಕೆಫೀರಾ, ಬೇರೋತ್ ಎಂಬ ಪಟ್ಟಣದವರು 743 ಮಂದಿ ಇದ್ದರು.