Nehemiah 7:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಮಾ ಮತ್ತು ಗೆಬ ಪಟ್ಟಣದವರು 621
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಮಾ ಮತ್ತು ಗೆಬ ಊರಿನವರು - 621.
Kannada BSI Bible 2016
ರಾಮವು ಗೆಬವು ಎಂಬ ಪಟ್ಟಣಗಳ ಮನುಷ್ಯರು ಆರು ನೂರ ಇಪ್ಪತ್ತೊಂದು ಮಂದಿಯು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಮಾ ಗೆಬ ಊರುಗಳವರು 621
Kannada Bible (KNCL) BSI 2016
ರಾಮಾ, ಗೆಬ ಊರುಗಳವರು - 621
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾಮಾ ಗೆಬ ಎಂಬ ಪಟ್ಟಣದವರು 621 ಮಂದಿ ಇದ್ದರು.