Nehemiah 7:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೇತೇಲ್ ಮತ್ತು ಆಯಿ ಪಟ್ಟಣದವರು 123
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೇತೇಲ್ ಮತ್ತು ಆಯಿ ಎಂಬ ಊರಿನವರು - 123.
Kannada BSI Bible 2016
ಬೇತೇಲ್ ಆಯಿಯು ಎಂಬ ಪಟ್ಟಣಗಳ ಮನುಷ್ಯರು ನೂರ ಇಪ್ಪತ್ತ ಮೂರು ಮಂದಿಯು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇತೇಲ್ ಆಯಿ ಎಂಬ ಊರುಗಳವರು 123
Kannada Bible (KNCL) BSI 2016
ಬೇತೇಲ್, ಆಯಿ ಎಂಬ ಊರುಗಳವರು - 123
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇತೇಲ್ ಮತ್ತು ಆಯಿ ಎಂಬ ಪಟ್ಟಣದವರು 123 ಮಂದಿ ಇದ್ದರು.