Nehemiah 7:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕರಲ್ಲಿ: ಯೆದಾಯನವರಾದ ಯೇಷೂವನ ಸಂತಾನದವರು 973
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕರಲ್ಲಿ - ಯೆದಾಯನ ಸಂತಾನದವರಾದ ಯೇಷೂವನ ಮನೆಯವರು - 973.
Kannada BSI Bible 2016
ಯಾಜಕರು ಯಾರಂದರೆ; ಯೇಷೂವನ ಮನೆಯವನಾದ ಯೆದಾಯನ ಮಕ್ಕಳು ಒಂಭೈನೂರ ಎಪ್ಪತ್ತು ಮೂರು ಮಂದಿಯು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕರಲ್ಲಿ - ಯೆದಾಯನವರಾದ ಯೇಷೂವನ ಮನೆಯವರು 973
Kannada Bible (KNCL) BSI 2016
ಯಾಜಕರಲ್ಲಿ - ಯೆದಾಯನವರಾದ ಯೇಷೂವನ ಮನೆಯವರು - 973
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕರು: ಯೇಷೂವನ ಕುಟುಂಬದವರಾದ ಯೆದಾಯನ ವಂಶಜರು 973.