Nehemiah 7:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಸಲೇಮ್ ಪಟ್ಟಣವು ವಿಸ್ತಾರವಾಗಿದ್ದರೂ ಅದರಲ್ಲಿ ವಾಸಿಸುವ ಜನರು ಸ್ವಲ್ಪವೇ ಆಗಿದ್ದರು. ಕೆಡವಲ್ಪಟ್ಟಿದ್ದ ಮನೆಗಳು ತಿರುಗಿ ಕಟ್ಟಲ್ಪಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಟ್ಟಣವು ವಿಸ್ತಾರವಾಗಿದ್ದರೂ ಅದರೊಳಗೆ ಬಹಳ ಸ್ವಲ್ಪ ಜನರು ಮಾತ್ರ ಇದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.
Kannada BSI Bible 2016
ಆಗ ಪಟ್ಟಣವು ವಿಸ್ತಾರವಾಗಿಯೂ ದೊಡ್ಡದಾ ಗಿಯೂ ಇತ್ತು. ಆದರೆ ಅದರಲ್ಲಿರುವ ಜನರು ಕೊಂಚ ವಾಗಿದ್ದರು; ಮನೆಗಳು ಕಟ್ಟಲ್ಪಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಟ್ಟಣವು ಎಲ್ಲಾ ಕಡೆಗಳಲ್ಲಿ ವಿಸ್ತಾರವಾಗಿದ್ದರೂ ಅದರೊಳಗೆ ಬಹು ಸ್ವಲ್ಪಜನರಿದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.
Kannada Bible (KNCL) BSI 2016
ಪಟ್ಟಣವೇನೊ ಸವಿಸ್ತಾರವಾಗಿತ್ತು. ಆದರೆ ಅದರೊಳಗಿದ್ದ ಜನ ಬಹಳ ಸ್ವಲ್ಪಮಂದಿ. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಟ್ಟಣವು ವಿಸ್ತಾರವಾಗಿಯೂ, ದೊಡ್ಡದಾಗಿಯೂ ಇತ್ತು. ಆದರೆ ಅದರಲ್ಲಿರುವ ಜನರು ಕೊಂಚವಾಗಿದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.