Nehemiah 7:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದ್ವಾರಪಾಲಕರಲ್ಲಿ: ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟಾ ಮತ್ತು ಶೋಬೈಯ ಸಂತಾನದವರು 138
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದ್ವಾರಪಾಲಕರಲ್ಲಿ; ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟಾ, ಶೋಬೈ ಇವರ ಸಂತಾನದವರು ಒಟ್ಟು - 138.
Kannada BSI Bible 2016
ದ್ವಾರಪಾಲಕರಾದ ಶಲ್ಲೂಮನ ಮಕ್ಕಳು ಅಟೇರನ ಮಕ್ಕಳು ಟಲ್ಮೋನನ ಮಕ್ಕಳು ಅಕ್ಕೂಬನ ಮಕ್ಕಳು ಹಟೀಟನ ಮಕ್ಕಳು ಶೋಬೈಯ ಮಕ್ಕಳೂ ನೂರ ಮೂವತ್ತೆಂಟು ಮಂದಿಯು.
Kannada BSI JV (ಕನ್ನಡ ಸತ್ಯವೇದವು J.V. (BSI))
ದ್ವಾರಪಾಲಕರಲ್ಲಿ - ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟಾ, ಶೋಬೈ ಇವರ ಸಂತಾನದವರು ಒಟ್ಟು 138
Kannada Bible (KNCL) BSI 2016
ದ್ವಾರಪಾಲಕರಲ್ಲಿ - ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟಾ, ಶೋಬೈ ಇವರ ಸಂತಾನದವರು ಒಟ್ಟು - 138 ಎ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವಾಲಯದ ದ್ವಾರಪಾಲಕರಾದ, ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ, ಶೋಬೈ ಮುಂತಾದವರ ಮಕ್ಕಳು 138.