Nehemiah 7:61 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತೇಲ್ಮೆಲಹ ತೇಲ್ಹರ್ಷ, ಕೆರೂಬದ್ದೋನ್ ಮತ್ತು ಇಮ್ಮೇರ್ ಪಟ್ಟಣಗಳಿಂದ ಜೆರುಸಲೇಮಿಗೆ ಕೆಲವು ಮಂದಿ ಬಂದರು. ಆದರೆ ಇವರು ನಿಜವಾಗಿಯೂ ಇಸ್ರೇಲ್ ಜನಾಂಗದವರೆಂಬದಾಗಿ ಅವರಿಗೆ ರುಜುವಾತು ಮಾಡಲಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಆದ್ದೋನ್ ಮತ್ತು ಇಮ್ಮೇರ್, ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರಗಳ ವಂಶಾವಳಿಗಳನ್ನು ತೋರಿಸಿ ತಾವು ಇಸ್ರಾಯೇಲರೆಂಬುದನ್ನು ಸ್ಥಾಪಿಸಲಾರದವರಾದ,
Kannada BSI Bible 2016
ತೇಲ್ಮೆ ಲಹ ಗುಡ್ಡವು, ತೇಲ್ಹರ್ಷ ಗುಡ್ಡವು, ಕೆರೂಬದ್ದೋನ್, ಇಮ್ಮೇರ್ ಎಂಬ ಸ್ಥಳಗಳಿಂದ ಹೊರಟು ತಾವು ಇಸ್ರಾಯೇಲ್ಯರು ಹೌದೋ ಅಲ್ಲವೋ ಎಂದು ತಮ್ಮ ತಂದೆಗಳ ಮನೆಯನ್ನಾದರೂ ತಮ್ಮ ಸಂತಾನವನ್ನಾ ದರೂ ತೋರಿಸಲಾರದೆ ಇದ್ದವರು ಯಾರಂದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ತೇಲ್ಮೆಲಹ, ತೇಲ್ಹರ್ಷ, ಕೆರೂಬದ್ದೋನ್, ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ ತಾವು
Kannada Bible (KNCL) BSI 2016
ತೇಲ್ಮೆಲಹ, ತೇಲ್ಹರ್ಷ, ಕೆರೂಬದ್ದೋನ್, ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ ತಾವು ಇಸ್ರಯೇಲರೆಂಬುದನ್ನು ಸ್ಥಾಪಿಸಲಾರದವರಾದ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್, ಇಮ್ಮೇರ್ ಎಂಬ ಊರುಗಳಿಂದ ಹೊರಟುಬಂದವರಾಗಿದ್ದು, ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ, ತಾವು ಇಸ್ರಾಯೇಲರೆಂಬುದನ್ನು ರುಜುಪಡಿಸಲಾಗದೇ ಇದ್ದವರು ಯಾರೆಂದರೆ: