Nehemiah 7:66 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಹಿಂತಿರುಗಿ ಬಂದವರ ಒಟ್ಟು ಸಂಖ್ಯೆ 42,360. ಇವರಲ್ಲಿ 7,337 ಮಂದಿ ಅವರ ಸೇವಕಸೇವಕಿಯರಾಗಿದ್ದರು. 245 ಮಂದಿ ಗಾಯಕಗಾಯಕಿಯರು ಈ ಸಂಖ್ಯೆಯಲ್ಲಿ ಸೇರಿರಲಿಲ್ಲ. (Verses 66-67)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸರ್ವಸಮೂಹದವರ ಒಟ್ಟು ಸಂಖ್ಯೆಯು ನಲ್ವತ್ತೆರಡು ಸಾವಿರದ ಮುನ್ನೂರ ಅರವತ್ತಾಗಿತ್ತು.
Kannada BSI Bible 2016
ಈ ಸಭೆಯವರೆಲ್ಲಾ ನಾಲ್ವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿಯಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸರ್ವಸಮೂಹದವರ ಒಟ್ಟು ಸಂಖ್ಯೆಯು ನಾಲ್ವತ್ತೆರಡು ಸಾವಿರದ ಮುನ್ನೂರರುವತ್ತು.
Kannada Bible (KNCL) BSI 2016
ಸರ್ವಸಮೂಹದವರ ಒಟ್ಟು ಸಂಖ್ಯೆ - ನಾಲ್ವತ್ತೆರಡು ಸಾವಿರದ ಮುನ್ನೂರರುವತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಭೆ ಸೇರಿದ ಸರ್ವಸಮೂಹದ ಒಟ್ಟು ಸಂಖ್ಯೆ 42,360.