Nehemiah 7:67 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 66
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಸಂಖ್ಯೆಯಲ್ಲಿ ಲೆಕ್ಕಿಸಲ್ಪಡದ ಅವರ ಸೇವಕ ಸೇವಕಿಯರು ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ. ಅವರ ಗಾಯಕರೂ ಗಾಯಕಿಯರೂ ಇನ್ನೂರ ನಲ್ವತ್ತೈದು ಮಂದಿ.
Kannada BSI Bible 2016
ಇವರ ಹೊರತಾಗಿ ಇವರ ದಾಸರೂ ದಾಸಿಗಳೂ ಏಳು ಸಾವಿ ರದ ಮುನ್ನೂರ ಮೂವತ್ತೇಳು ಮಂದಿಯೂ ಇವರ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರ ನಾಲ್ವತ್ತೈದು ಮಂದಿಯೂ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಸಂಖ್ಯೆಯಲ್ಲಿ ಲೆಕ್ಕಿಸಲ್ಪಡದ ಅವರ ದಾಸದಾಸಿಯರು ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ. ಅವರ ಗಾಯಕರೂ ಗಾಯಕಿಗಳೂ ಇನ್ನೂರ ನಾಲ್ವತ್ತೈದು ಮಂದಿ.
Kannada Bible (KNCL) BSI 2016
ಈ ಸಂಖ್ಯೆಯಲ್ಲಿ ಎಣಿಕೆಯಾಗದ ಅವರ ದಾಸದಾಸಿಯರು ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ. ಅವರ ಗಾಯಕರೂ ಗಾಯಕಿಯರೂ ಇನ್ನೂರ ನಾಲ್ವತ್ತೈದು ಮಂದಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಹೊರತಾಗಿ ಅವರ ದಾಸರೂ ದಾಸಿಯರೂ 7,337 ಮಂದಿಯೂ, ಅವರ ಹಾಡುಗಾರರೂ, ಹಾಡುಗಾರ್ತಿಯರೂ 245 ಮಂದಿಯೂ ಇದ್ದರು.