Nehemiah 7:68 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರಲ್ಲಿ 736 ಕುದುರೆಗಳು, 245 ಹೇಸರಕತ್ತೆಗಳು, 435 ಒಂಟೆಗಳು ಮತ್ತು 6,720 ಕತ್ತೆಗಳು ಇದ್ದವು. (Verses 68-69)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಿಗೆ ಏಳು ನೂರ ಮೂವತ್ತಾರು ಕುದುರೆಗಳೂ, ಇನ್ನೂರ ನಲ್ವತ್ತೈದು ಹೇಸರಗತ್ತೆಗಳೂ,
Kannada BSI Bible 2016
ಇವರ ಕುದುರೆ ಗಳು ಏಳು ನೂರಮೂವತ್ತಾರು, ಇವರ ಹೇಸರಕತ್ತೆಗಳು ಇನ್ನೂರ ನಾಲ್ವತ್ತೈದು;
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಿಗೆ ಏಳುನೂರ ಮೂವತ್ತಾರು ಕುದುರೆಗಳೂ ಇನ್ನೂರ ನಾಲ್ವತ್ತೈದು ಹೇಸರಕತ್ತೆಗಳೂ
Kannada Bible (KNCL) BSI 2016
ಅವರಿಗೆ ಏಳುನೂರ ಮೂವತ್ತಾರು ಕುದುರೆಗಳೂ ಇನ್ನೂರ ನಾಲ್ವತ್ತೈದು ಹೇಸರಕತ್ತೆಗಳೂ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ 736 ಕುದುರೆಗಳು, ಅವರ 245 ಹೇಸರಕತ್ತೆಗಳು.