Nehemiah 7:71 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗೋತ್ರಪ್ರಧಾನರು ಮೂನ್ನೂರ ಎಪ್ಪತ್ತೈದು ಪೌಂಡು ಬಂಗಾರವನ್ನು, ಹದಿಮೂರುವರೆ ಕ್ವಿಂಟಾಲ್ ಬೆಳ್ಳಿಯನ್ನು ದಾನವಾಗಿ ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೇರೆ ಕೆಲವು ಮಂದಿ ಗೋತ್ರಪ್ರಧಾನರು ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು - ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, ಒಂದು ಲಕ್ಷದ ಹತ್ತು ಸಾವಿರ ತೊಲಾ ಬೆಳ್ಳಿ;
Kannada BSI Bible 2016
ಇದಲ್ಲದೆ ಪಿತೃಗಳಲ್ಲಿ ಮುಖ್ಯ ರಾದ ಕೆಲವರು ಕೆಲಸದ ಬೊಕ್ಕಸಕ್ಕೆ ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನೂ ಎರಡು ಸಾವಿರದ ಇನ್ನೂರು ತೊಲೆ ಬೆಳ್ಳಿಯನ್ನೂ ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇರೆ ಕೆಲವು ಮಂದಿ ಗೋತ್ರ ಪ್ರಧಾನರು ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು - ಇಪ್ಪತ್ತು ಸಾವಿರ ಬಂಗಾರದ ಪವನುಗಳು, ಒಂದು ಲಕ್ಷ ಹತ್ತು ಸಾವಿರ ತೊಲೆ ಬೆಳ್ಳಿ;
Kannada Bible (KNCL) BSI 2016
ಬೇರೆ ಕೆಲವು ಮಂದಿ ಗೋತ್ರಪ್ರಧಾನರು ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು ನೂರಾರವತ್ತೆಂಟು ಕಿಲೋಗ್ರಾಂ ಬಂಗಾರ; ಸಾವಿರದ ಇನ್ನೂರ ಐವತ್ತು ಕಿಲೋಗ್ರಾಂ ಬೆಳ್ಳಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಮುಖ್ಯವಾದ ಪಿತೃಗಳಲ್ಲಿ ಕೆಲವರು ಕೆಲಸದ ಬೊಕ್ಕಸಕ್ಕೆ 170 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ, 1.2 ಮೆಟ್ರಿಕ್ ಟನ್ ಬೆಳ್ಳಿಯನ್ನು ಕೊಟ್ಟರು.