Nehemiah 9:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಲೇವಿಯರಾದ ಯೇಷೂವ, ಬಾನೀ, ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ ಮತ್ತು ಕೆನಾನೀ ಎಂಬವರು ಮೆಟ್ಟಿಲ ಮೇಲೆ ನಿಂತುಕೊಂಡು ಗಟ್ಟಿಯಾದ ಸ್ವರದಲ್ಲಿ ತಮ್ಮ ದೇವರಾದ ಯೆಹೋವನಿಗೆ ಮೊರೆಯಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಷೂವ, ಬಾನೀ ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ, ಕೆನಾನೀ ಎಂಬುವವರು ಲೇವಿಯರು ಮೆಟ್ಟಿಲುಗಳ ಮೇಲೆ ನಿಂತು ಮಹಾಶಬ್ದದಿಂದ ತಮ್ಮ ದೇವರಾದ ಯೆಹೋವನಿಗೆ ಮೊರೆಯಿಟ್ಟರು.
Kannada BSI Bible 2016
ಆಗ ಮೆಟ್ಟಲುಗಳ ಮೇಲೆ ಲೇವಿಯರಲ್ಲಿ ಯೇಷೂವನೂ ಬಾನೀಯೂ ಕದ್ಮೀಯೇಲನೂ ಶೆಬನ್ಯನೂ ಬುನ್ನೀಯೂ ಶೇರೇ ಬ್ಯನೂ ಬಾನೀಯೂ ಕೆನಾನೀಯೂ ನಿಂತು ಮಹಾ ಶಬ್ದದಿಂದ ತಮ್ಮ ದೇವರಾಗಿರುವ ಕರ್ತನನ್ನು ಗಟ್ಟಿ ಯಾದ ಸ್ವರದಿಂದ ಕೂಗಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಷೂವ, ಬಾನೀ, ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ, ಕೆನಾನೀ ಎಂಬವರು ಲೇವಿಯರ ಮೆಟ್ಲುಗಳ ಮೇಲೆ ನಿಂತು ಮಹಾಶಬ್ದದಿಂದ ತಮ್ಮ ದೇವರಾದ ಯೆಹೋವನಿಗೆ ಮೊರೆಯಿಟ್ಟರು.
Kannada Bible (KNCL) BSI 2016
ಯೇಷೂವ, ಬಾನೀ, ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ, ಕೆನಾನೀ ಎಂಬವರು ಲೇವಿಯರ ಮೆಟ್ಟಲುಗಳ ಮೇಲೆ ನಿಂತು, ಸ್ವರವೆತ್ತಿ ತಮ್ಮ ದೇವರಾದ ಸರ್ವೇಶ್ವರನಿಗೆ ಮೊರೆಯಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೆಟ್ಟಿಲುಗಳ ಮೇಲೆ ಲೇವಿಯರಲ್ಲಿ ಯೇಷೂವ, ಬಾನೀ, ಕದ್ಮಿಯೇಲ್, ಶೆಬನ್ಯ, ಬುನ್ನಿ, ಶೇರೇಬ್ಯ, ಬಾನೀ, ಕೆನಾನಿ ಎಂಬವರು ನಿಂತು ಮಹಾಶಬ್ದದಿಂದ ತಮ್ಮ ದೇವರಾಗಿರುವ ಯೆಹೋವ ದೇವರಿಗೆ ಮೊರೆಯಿಟ್ಟರು.