Numbers 1:21 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರೂಬೇನ್ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 46,500.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೂಬೇನನ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 46,500 ಮಂದಿ.
Kannada BSI Bible 2016
ತಲೆ ತಲೆಯಾಗಿ ರೂಬೇನನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತಾರು ಸಾವಿರದ ಐದು ನೂರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೂಬೇನನ ಗೋತ್ರದಲ್ಲಿ ಎಣಿಕೆಯಾದವರು 46,500 ಜನರು.