Numbers 1:29 — Compare Translations

4 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ಸಾಕಾರ್ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 54,400.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ಸಾಕಾರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 54,400 ಮಂದಿ.
Kannada BSI Bible 2016
ಇಸ್ಸಾಕಾರನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತ ನಾಲ್ಕು ಸಾವಿರದ ನಾಲ್ಕುನೂರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ಸಾಕಾರನ ಗೋತ್ರದಲ್ಲಿ ಎಣಿಕೆಯಾದವರು 54,400 ಜನರು.