Numbers 1:37 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆನ್ಯಾಮೀನನ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 35,400.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆನ್ಯಾಮೀನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 35,400 ಮಂದಿ.
Kannada BSI Bible 2016
ಬೆನ್ಯಾವಿಾನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೈದು ಸಾವಿರದ ನಾಲ್ಕುನೂರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆನ್ಯಾಮೀನನ ಗೋತ್ರದಲ್ಲಿ ಎಣಿಕೆಯಾದವರು 35,400 ಜನರು.