Numbers 1:41 — Compare Translations

4 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಶೇರ್ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 41,500.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಶೇರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 41,500 ಮಂದಿ.
Kannada BSI Bible 2016
ಆಶೇರನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೊಂದು ಸಾವಿರದ ಐದುನೂರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಶೇರನ ಗೋತ್ರದಲ್ಲಿ ಎಣಿಕೆಯಾದವರು 41,500 ಜನರು.