Numbers 1:43 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಫ್ತಾಲಿಯ ಕುಲದಲ್ಲಿ ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 53,400.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಫ್ತಾಲಿ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 53,400 ಮಂದಿ.
Kannada BSI Bible 2016
ನಫ್ತಾಲಿನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತಮೂರು ಸಾವಿರದ ನಾಲ್ಕುನೂರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಫ್ತಾಲಿಯ ಗೋತ್ರದಲ್ಲಿ ಎಣಿಕೆಯಾದವರು 53,400 ಜನರು.