Numbers 1:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಪ್ರತಿ ಪುರುಷನನ್ನು ಲೆಕ್ಕಿಸಿದರು. ಪ್ರತಿಯೊಬ್ಬನೂ ಅವನ ಕುಟುಂಬದೊಡನೆ ಲೆಕ್ಕಿಸಲ್ಪಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರಾಗಿದ್ದು ಸೈನಿಕರಾಗಿ ಹೊರಡತಕ್ಕವರನ್ನು ಲೆಕ್ಕಿಸಿದರು.
Kannada BSI Bible 2016
ಹೀಗೆ ಇಸ್ರಾಯೇಲ್‌ ಮಕ್ಕಳಲ್ಲಿ ಎಣಿಸಲ್ಪಟ್ಟವ ರೆಲ್ಲರು ಅವರ ತಂದೆಗಳ ಮನೆಗಳ ಪ್ರಕಾರ ಇಪ್ಪತ್ತು ವರುಷದವರೂ ಅದಕ್ಕಿಂತ ಹೆಚ್ಚಾದ ಪ್ರಾಯವುಳ್ಳ ವರೂ ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡಲು ಶಕ್ತರಾದವರೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರಲ್ಲಿ ಲೆಕ್ಕಿಸಲ್ಪಟ್ಟವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರಾಗಿದ್ದು ಸೈನಿಕರಾಗಿ ಹೊರಡತಕ್ಕವರ ಒಟ್ಟಾದ ಸಂಖ್ಯೆ … 603,550.
Kannada Bible (KNCL) BSI 2016
ಹೀಗೆ ಇಸ್ರಯೇಲರಲ್ಲಿ ಎಣಿಕೆಯಾದ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನವರಾಗಿದ್ದು ಸೈನಿಕ ಸೇವೆ ಕೈಗೊಳ್ಳಲು ಶಕ್ತರಾಗಿದ್ದವರ ಒಟ್ಟು ಸಂಖ್ಯೆ 6,03,550:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಇಸ್ರಾಯೇಲರಲ್ಲಿ ಎಣಿಕೆಯಾದವರೆಲ್ಲರೂ ಅವರ ಕುಟುಂಬಗಳ ಪ್ರಕಾರ ಇಪ್ಪತ್ತು ವರ್ಷದವರೂ, ಅದಕ್ಕಿಂತ ಹೆಚ್ಚಾದ ಪ್ರಾಯವುಳ್ಳವರೂ, ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಶಕ್ತರಾದವರೂ ಆಗಿದ್ದರು.