Numbers 1:52 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರ ಆಯಾ ದಂಡುಗಳು ತಮ್ಮತಮ್ಮ ಕುಲದ ಧ್ವಜ ಇರುವಲ್ಲಿಯೇ ಪಾಳೆಯ ಮಾಡಿಕೊಳ್ಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಆಯಾ ಸೈನ್ಯಗಳು ತಮ್ಮ ಡೇರೆಗಳನ್ನು ತಮ್ಮತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು.
Kannada BSI Bible 2016
ಇಸ್ರಾಯೇಲ್ ಮಕ್ಕಳು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಬಳಿಯಲ್ಲಿ ತನ್ನ ಧ್ವಜದ ಬಳಿಯಲ್ಲಿ ಇಳಿದುಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರೆಲ್ಲರ ಆಯಾ ಸೈನ್ಯಗಳು ತಮ್ಮ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು.
Kannada Bible (KNCL) BSI 2016
ಇಸ್ರಯೇಲರೆಲ್ಲರ ಆಯಾ ಸೇನೆಗಳು ತಮ್ಮ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಧ್ವಜದ ಬಳಿ ಇಳಿದುಕೊಳ್ಳಬೇಕು.