Numbers 10:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ತರುವಾಯ ರೂಬೇನ್ ಕುಲದಿಂದ ಮುನ್ನಡೆಸಲ್ಪಟ್ಟ ಮೂರು ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಹೊರಟರು. ಶೆದೇಯೂರನ ಮಗನಾದ ಎಲೀಚೂರನು ರೂಬೇನ್ ಕುಲದ ಸೇನಾಧಿಪತಿಯಾಗಿದ್ದನು. ಇಸ್ರೇಲರ ಪ್ರಯಾಣ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಶೆದೇಯೂರನ ಮಗನಾದ ಎಲೀಚೂರನು.
Kannada BSI Bible 2016
ರೂಬೇನನ ಪಾಳೆಯದ ಧ್ವಜವು ಅವರ ಸೈನ್ಯ ಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಶೆದೇಯೂರನ ಮಗನಾದ ಎಲೀಚೂರನು ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನು ಶೆದೇಯೂರನ ಮಗನಾದ ಎಲೀಚೂರನು.
Kannada Bible (KNCL) BSI 2016
ಆಮೇಲೆ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕ ಶೆದೇಯೂರನ ಮಗ ಎಲೀಚೂರನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೂಬೇನನ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಶೆದೇಯೂರನ ಮಗ ಎಲೀಚೂರನು ಇದ್ದನು.