Numbers 10:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಎಫ್ರಾಯೀಮ್ ಪಾಳೆಯದಿಂದ ಮೂರು ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀಹೂದನ ಮಗನಾದ ಎಲೀಷಾಮನು ಎಫ್ರಾಯೀಮ್ ಕುಲದ ಸೇನಾಧಿಪತಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀಹೂದನ ಮಗನಾದ ಎಲೀಷಾಮನು.
Kannada BSI Bible 2016
ಎಫ್ರಾಯಾಮಿನ ಮಕ್ಕಳ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಅವ್ಮೆಾಹೂದನ ಮಗನಾದ ಎಲೀಷಾಮನು ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನು ಅಮ್ಮೀಹೂದನ ಮಗನಾದ ಎಲೀಷಾಮನು.
Kannada Bible (KNCL) BSI 2016
ತದನಂತರ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ಹೊರಟರು. ಅವರ ಸೇನಾನಾಯಕ ಅಮ್ಮೀಹೂದನ ಮಗ ಎಲೀಷಾಮನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಫ್ರಾಯೀಮನ ಪಾಳೆಯದ ಧ್ವಜವು ಅವನ ಸೈನ್ಯಗಳ ಪ್ರಕಾರ ಹೊರಟಿತು. ಅವರ ಸೈನ್ಯದ ಮೇಲೆ ಅಮ್ಮೀಹೂದನ ಮಗ ಎಲೀಷಾಮನು ಇದ್ದನು.