Numbers 10:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಮೋಶೆ, “ದಯಮಾಡಿ ನಮ್ಮನ್ನು ಬಿಟ್ಟು ಹೋಗಬೇಡ. ನಾವು ಮರುಭೂಮಿಯಲ್ಲಿ ಎಲ್ಲಿ ಪಾಳೆಯ ಮಾಡಿಕೊಳ್ಳಬಹುದೆಂಬುದು ನಿನಗೆ ಗೊತ್ತಿದೆ. ನೀನು ನಮ್ಮ ಮಾರ್ಗದರ್ಶಕನಾಗಿರಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಮೋಶೆಯು ಉತ್ತರವಾಗಿ, “ನಮ್ಮನ್ನು ಬಿಟ್ಟು ಹೋಗಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ಈ ಮರುಭೂಮಿಯಲ್ಲಿ ಡೇರೆಗಳನ್ನು ಹಾಕುವ ಸ್ಥಳಗಳು ನಿನಗೆ ಮಾತ್ರ ಗೊತ್ತಿದೆ. ಆದುದರಿಂದ ನೀನು ನಮಗೆ ಕಣ್ಣಾಗಿರಬೇಕು.
Kannada BSI Bible 2016
ಅದಕ್ಕೆ ಮೋಶೆ--ನಮ್ಮನ್ನು ಬಿಟ್ಟುಹೋಗಬೇಡ, ನಾವು ಎಲ್ಲಿ ಇಳುಕೊಳ್ಳಬೇಕೋ ನಿನಗೆ ತಿಳಿದದೆ; ನೀನು ನಮಗೆ ಕಣ್ಣುಗಳಾಗಿರುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಮೋಶೆ ಅವನಿಗೆ - ನಮ್ಮನ್ನು ಬಿಟ್ಟು ಹೋಗಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ; ಈ ಅರಣ್ಯದಲ್ಲಿ ಡೇರೆಗಳನ್ನು ಹಾಕುವ ಸ್ಥಳಗಳು ನಿನಗೇ ಗೊತ್ತಿರುವದರಿಂದ ನೀನು ನಮಗೆ ಕಣ್ಣಿನಂತೆ ಇರಬೇಕು;
Kannada Bible (KNCL) BSI 2016
ಅದಕ್ಕೆ ಮೋಶೆ, “ನಮ್ಮನ್ನು ಬಿಟ್ಟುಹೋಗಬೇಡವೆಂದು ಬೇಡಿಕೊಳ್ಳುತ್ತೇನೆ. ಈ ಮರುಭೂಮಿಯಲ್ಲಿ ಡೇರೆಗಳನ್ನು ಹಾಕುವ ಸ್ಥಳಗಳು ನಿನಗೆ ಮಾತ್ರ ತಿಳಿದಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಮೋಶೆ, “ನಮ್ಮನ್ನು ಬಿಡಬೇಡ. ಏಕೆಂದರೆ ನಾವು ಎಲ್ಲಿ ಇಳಿದುಕೊಳ್ಳಬೇಕೆಂಬುದು ನಿನಗೆ ಮಾತ್ರ ತಿಳಿದಿದೆ. ನೀನು ನಮಗೆ ಕಣ್ಣುಗಳಾಗಿರುವೆ.