Numbers 10:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ನಮ್ಮೊಂದಿಗೆ ಬಂದರೆ, ಯೆಹೋವನು ನಮಗೆ ಕೊಡುವ ಎಲ್ಲಾ ಒಳ್ಳೆಯ ವಸ್ತುಗಳಲ್ಲಿ ನಿನಗೆ ಪಾಲು ಕೊಡುವೆವು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನಮ್ಮ ಸಂಗಡ ಬಂದರೆ ಯೆಹೋವನು ನಮಗೆ ಮಾಡುವ ಒಳ್ಳೆಯದನ್ನೆಲ್ಲಾ ನಾವು ನಿನಗೂ ಉಂಟಾಗುವಂತೆ ಮಾಡುವೆವು” ಎಂದು ಹೇಳಿದನು.
Kannada BSI Bible 2016
ನೀನು ನಮ್ಮ ಸಂಗಡ ಬಂದರೆ ಹೌದು, ಕರ್ತನು ನಮಗೆ ಮಾಡಲಿಕ್ಕಿರುವ ಒಳ್ಳೇದನ್ನು ನಾವು ನಿನಗೆ ಮಾಡುವೆವು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನಮ್ಮ ಸಂಗಡ ಬಂದರೆ ಯೆಹೋವನು ನಮಗೆ ಮಾಡುವ ಮೇಲನ್ನೆಲ್ಲಾ ನಾವು ನಿನಗೂ ಉಂಟಾಗುವಂತೆ ಮಾಡುವೆವು ಎಂದು ಹೇಳಿದನು.
Kannada Bible (KNCL) BSI 2016
ಆದ್ದರಿಂದ ನೀನು ನಮಗೆ ಕಣ್ಣಾಗಿರಬೇಕು. ನೀನು ನಮ್ಮ ಸಂಗಡ ಬಂದರೆ ಸರ್ವೇಶ್ವರ ನಮಗೆ ಮಾಡುವ ಒಳಿತೆಲ್ಲವನ್ನು ನಿನ್ನೊಂದಿಗೆ ಹಂಚಿಕೊಳ್ಳುತ್ತೇವೆ,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನಮ್ಮ ಸಂಗಡ ಬಂದರೆ ಯೆಹೋವ ದೇವರು ನಮಗೆ ಕೊಡುವುದಕ್ಕಿರುವ ಒಳ್ಳೆಯದನ್ನು ನಾವು ನಿನ್ನೊಂದಿಗೆ ಹಂಚಿಕೊಳ್ಳುವೆವು,” ಎಂದನು.