Numbers 10:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪವಿತ್ರ ಪೆಟ್ಟಿಗೆಯು ಕೆಳಗಿಳಿಸಲ್ಪಟ್ಟಾಗ, ಮೋಶೆಯು, “ಯೆಹೋವನೇ ಇಸ್ರೇಲರ ಲಕ್ಷಾಂತರ ಕುಟುಂಬಗಳ ಬಳಿಗೆ ಹಿಂತಿರುಗಿ ಬಾ” ಎಂದು ಹೇಳುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ನಿಂತಾಗ ಅವನು, “ಯೆಹೋವನೇ, ಇಸ್ರಾಯೇಲರ ಲಕ್ಷಾಂತರ ಕುಟುಂಬಗಳ ಮಧ್ಯದಲ್ಲಿ ಮರಳಿ ಆಗಮಿಸು” ಎಂದು ಹೇಳುವನು.
Kannada BSI Bible 2016
ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ನಿಂತಾಗ ಅವನು - ಯೆಹೋವನೇ, ಇಸ್ರಾಯೇಲ್ಯರ ಲಕ್ಷಾಂತರ ಕುಟುಂಬಗಳ ಮಧ್ಯದಲ್ಲಿ ತಿರಿಗಿ ಬರೋಣವಾಗಲಿ ಎಂದು ಹೇಳುವನು.
Kannada Bible (KNCL) BSI 2016
ಆ ಮಂಜೂಷ ನಿಂತಾಗ: “ಮರಳಿ ಬರೋಣವಾಗಲಿ, ಸರ್ವೇಶ್ವರಾ ಸಹಸ್ರಾರು ಇಸ್ರಯೇಲ್ ಕುಟುಂಬಗಳ ಬಳಿಗೆ,” ಎಂದು ಹೇಳುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಂಜೂಷವು ನಿಂತಾಗ ಅವನು ಹೀಗೆ ಹೇಳುತ್ತಿದ್ದನು, “ಯೆಹೋವ ದೇವರೇ, ಸಾವಿರಾರು ಇಸ್ರಾಯೇಲರ ಕುಟುಂಬಗಳ ಬಳಿಗೆ ಹಿಂದಿರುಗು.”