Numbers 10:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಜನಸಮುದಾಯವು ಕೂಡಿಬರಬೇಕಾದಾಗ ತುತ್ತೂರಿಗಳನ್ನು ಲಬುಸ್ವರದಲ್ಲಿ ಊದಿಸಬೇಕೇ ಹೊರತು ಆರ್ಭಟ ಸ್ವರದಲ್ಲಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನಸಮೂಹದವರು ಕೂಡಿಬರಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಊದಿಸಬಾರದು.
Kannada BSI Bible 2016
ಸಭೆ ಯನ್ನು ಕೂಡಿಸುವಾಗ ನೀವು ಊದಬೇಕು. ಎಚ್ಚರಿಸು ವಂತೆ ಶಬ್ದಮಾಡಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನಸಮೂಹದವರು ಕೂಡಿಬರಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಊದಿಸಬೇಕಾಗಿಲ್ಲ.
Kannada Bible (KNCL) BSI 2016
ಜನರನ್ನು ಸಭೆಸೇರಿಸಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಮೊಳಗಿಸಬೇಕಾಗಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸಭೆಯನ್ನು ಕೂಡಿಸುವಾಗ ನೀವು ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಊದಿಸಬೇಡಿರಿ.