Numbers 11:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಷ್ಟು ಜನರ ಭಾರವನ್ನು ನಾನೊಬ್ಬನೇ ಹೊರುವುದು ನನಗೆ ಅಸಾಧ್ಯ. ಅದು ನನ್ನ ಶಕ್ತಿಗೆ ಮೀರಿದ ಕೆಲಸ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಷ್ಟು ಜನರ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ; ಅದು ನನ್ನ ಶಕ್ತಿಗೆ ಮೀರಿದ ಕೆಲಸ.
Kannada BSI Bible 2016
ಒಬ್ಬಂಟಿ ಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವದಕ್ಕೆ ನಾನು ಶಕ್ತನಲ್ಲ, ಅದು ನನಗೆ ಅತಿ ದೊಡ್ಡ ಭಾರ ವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಷ್ಟು ಜನರ ಭಾರವನ್ನು ನಾನೊಬ್ಬನೇ ಹೊರುವದು ಅಸಾಧ್ಯ; ಅದು ನನ್ನ ಶಕ್ತಿಗೆ ಮೀರಿದ ಕೆಲಸ.
Kannada Bible (KNCL) BSI 2016
ಇಷ್ಟು ಜನರ ಭಾರವನ್ನು ನಾನೊಬ್ಬನೇ ಹೊರುವುದು ಅಸಾಧ್ಯ. ಅದು ನನ್ನ ಶಕ್ತಿಗೆ ಮೀರಿದ ಕೆಲಸ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಒಬ್ಬೊಂಟಿಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವುದಕ್ಕೆ ಶಕ್ತನಲ್ಲ. ಅದು ನನಗೆ ಅತಿದೊಡ್ಡ ಭಾರವಾಗಿದೆ.