Numbers 11:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಅವರಿಗೆ ವಿರುದ್ಧವಾಗಿ ಬೆಂಕಿ ಉರಿಯುವಂತೆ ಮಾಡಿದ್ದರಿಂದ ಜನರು ಆ ಸ್ಥಳಕ್ಕೆ “ತಬೇರ” ಎಂದು ಹೆಸರಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಉಂಟುಮಾಡಿದ ಬೆಂಕಿ ಅವರ ಮಧ್ಯದಲ್ಲಿ ಉರಿದುದರಿಂದ ಆ ಸ್ಥಳಕ್ಕೆ “ ತಬೇರ” ಎಂದು ಹೆಸರಾಯಿತು.
Kannada BSI Bible 2016
ಕರ್ತನ ಬೆಂಕಿಯು ಅವರಲ್ಲಿ ದಹಿಸಿದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಉಂಟುಮಾಡಿದ ಬೆಂಕಿ ಅವರ ಮಧ್ಯದಲ್ಲಿ ಉರಿದದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಾಯಿತು.
Kannada Bible (KNCL) BSI 2016
ಆದ್ದರಿಂದ ಹಾಗು ಸರ್ವೇಶ್ವರನೇ ಆ ಬೆಂಕಿಯನ್ನು ಬರಮಾಡಿದ್ದ ಕಾರಣ ಆ ಸ್ಥಳಕ್ಕೆ “ತಬೇರ” ಎಂದು ಹೆಸರಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹತ್ತಿಸಿದ ಬೆಂಕಿಯು ಅವರಲ್ಲಿ ದಹಿಸಿದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಿಟ್ಟರು.