Numbers 11:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಮೋಶೆಯು ಮತ್ತು ಇಸ್ರೇಲರ ನಾಯಕರು ಪಾಳೆಯಕ್ಕೆ ಹಿಂತಿರುಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಮೋಶೆಯೂ ಮತ್ತು ಇಸ್ರಾಯೇಲರ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು.
Kannada BSI Bible 2016
ಆಗ ಮೋಶೆಯೂ ಇಸ್ರಾಯೇಲ್ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಮೋಶೆಯೂ ಇಸ್ರಾಯೆಲ್ಯರ ಹಿರಿಯರೂ ಪಾಳೆಯಕ್ಕೆ ಬಂದುಬಿಟ್ಟರು.
Kannada Bible (KNCL) BSI 2016
ತರುವಾಯ ಮೋಶೆ ಮತ್ತು ಇಸ್ರಯೇಲರ ಹಿರಿಯರು ಪಾಳೆಯಕ್ಕೆ ಹಿಂದಿರುಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯೂ, ಇಸ್ರಾಯೇಲರ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು.