Numbers 11:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಕಾರಣದಿಂದ ಆ ಸ್ಥಳಕ್ಕೆ, ‘ಕಿಬ್ರೋತ್ ಹತಾವಾ’ ಎಂದು ಹೆಸರಿಟ್ಟರು. ಮಾಂಸಕ್ಕಾಗಿ ಅತ್ಯಾಶೆಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ ಈ ಹೆಸರನ್ನು ಇಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಶೆಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ “ ಕಿಬ್ರೋತ್ ಹತಾವಾ” ಎಂದು ಹೆಸರಾಯಿತು.
Kannada BSI Bible 2016
ಆಶೆಪಟ್ಟ ವರನ್ನು ಅಲ್ಲಿ ಹೂಣಿಟ್ಟದ್ದರಿಂದ ಆ ಸ್ಥಳಕ್ಕೆ ಕಿಬ್ರೋತ್ ಹತಾವಾ ಎಂದು ಹೆಸರಾಯಿತು.ತರುವಾಯ ಜನರು ಕಿಬ್ರೋತ್ ಹತಾವದಿಂದ ಹಚೇರೋತಿಗೆ ಪ್ರಯಾಣಮಾಡಿ ಅಲ್ಲಿ ಇಳು ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಶೆಪಟ್ಟವರನ್ನು ಅಲ್ಲಿ ಹೂಳಿಟ್ಟದರಿಂದ ಆ ಸ್ಥಳಕ್ಕೆ ಕಿಬ್ರೋತ್ ಹತಾವಾ ಎಂದು ಹೆಸರಾಯಿತು.
Kannada Bible (KNCL) BSI 2016
ಆ ಸ್ಥಳಕ್ಕೆ “ಕಿಬ್ರೋತ್ ಹತಾವಾ” ಎಂದು ಹೆಸರಾಯಿತು. ಏಕೆಂದರೆ ಅತ್ಯಾಸೆಪಟ್ಟವರು ಅಲ್ಲಿ ಸಮಾಧಿಯಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಶೆ ಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ ಕಿಬ್ರೋತ್ ಹತಾವ ಎಂದು ಹೆಸರಾಯಿತು.