Numbers 11:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಕಿಬ್ರೋತ್ ಹತಾವಾದಿಂದ ಪ್ರಯಾಣಮಾಡಿ ಹಚೇರೋತಿಗೆ ಹೋಗಿ ಅಲ್ಲಿ ಇಳಿದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಜನರು ಕಿಬ್ರೋತ್ ಹತಾವದಿಂದ ಪ್ರಯಾಣಮಾಡಿ ಹಚೇರೋತಿಗೆ ಬಂದು ಅಲ್ಲಿ ಇಳಿದುಕೊಂಡರು.
Kannada BSI Bible 2016
ತರುವಾಯ ಜನರು ಕಿಬ್ರೋತ್‌ ಹತಾವದಿಂದ ಹಚೇರೋತಿಗೆ ಪ್ರಯಾಣಮಾಡಿ ಅಲ್ಲಿ ಇಳು ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಇಸ್ರಾಯೇಲ್ಯರು ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿಗೆ ಬಂದು ಅಲ್ಲಿ ಇಳುಕೊಂಡರು.
Kannada Bible (KNCL) BSI 2016
ಇಸ್ರಯೇಲರು ಕಿಬ್ರೋತ್ ಹತಾವಾದಿಂದ ಹೊರಟು ಹಚೇರೋತಿಗೆ ಬಂದು ಅಲ್ಲಿ ತಂಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಜನರು ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿಗೆ ಪ್ರಯಾಣಮಾಡಿ ಬಂದು, ಅಲ್ಲಿ ಇಳಿದುಕೊಂಡರು.