Numbers 12:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಆರೋನನು ಮೋಶೆಗೆ, “ಸ್ವಾಮೀ, ನಾವು ಮೂರ್ಖತನದಿಂದ ಮಾಡಿದ ಪಾಪಕ್ಕೆ ದಯವಿಟ್ಟು ನಮ್ಮನ್ನು ದಂಡಿಸಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆರೋನನು ಮೋಶೆಗೆ, “ನನ್ನ ಒಡೆಯನೇ, ನಾವು ವಿವೇಕವಿಲ್ಲದೆ ನಡೆದು ದೋಷಿಗಳಾದೆವು. ಈ ದೋಷದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
Kannada BSI Bible 2016
ಆರೋನನು ಮೋಶೆಗೆ--ಅಯ್ಯೋ, ನನ್ನ ಒಡೆಯನೇ, ನಾವು ಪಾಪಮಾಡಿದೆವು, ಬುದ್ಧಿಯಿಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆರೋನನು ಮೋಶೆಗೆ - ಅಯ್ಯಾ, ನಾವು ವಿವೇಕವಿಲ್ಲದೆ ನಡೆದು ದೋಷಿಗಳಾದರೂ ಈ ದೋಷದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ;
Kannada Bible (KNCL) BSI 2016
ಆಗ ಆರೋನನು ಮೋಶೆಗೆ, “ಅಯ್ಯಾ, ನಾವು ಮೂರ್ಖರಾಗಿ ನಡೆದು ಪಾಪಕಟ್ಟಿಕೊಂಡೆವು. ಈ ಪಾಪದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ,” ಇದು ನನ್ನ ವಿನಂತಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರೋನನು ಮೋಶೆಗೆ, “ಅಯ್ಯೋ ನನ್ನ ಒಡೆಯನೇ, ನಾವು ಪಾಪಮಾಡಿದೆವು. ಬುದ್ಧಿ ಇಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ.