Numbers 13:2 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಕಾನಾನ್ ದೇಶದ ಬಗ್ಗೆ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಗೂಢಚಾರರನ್ನು ಕಳುಹಿಸು. ನಾನು ಇಸ್ರೇಲರಿಗೆ ಕೊಡುವ ದೇಶ ಇದಾಗಿದೆ. ಹನ್ನೆರಡು ಕುಲಗಳಿಂದ ಒಬ್ಬೊಬ್ಬ ನಾಯಕನನ್ನು ಕಳುಹಿಸು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ಇಸ್ರಾಯೇಲರಿಗೆ ಕೊಡುವ ಕಾನಾನ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ನೀನು ಒಂದೊಂದು ಕುಲದಿಂದ ಒಬ್ಬೊಬ್ಬ ಮುಖ್ಯಸ್ಥನನ್ನು ಕಳುಹಿಸಬೇಕು” ಎಂದು ಆಜ್ಞಾಪಿಸಿದನು.
Kannada BSI Bible 2016
ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಡುವ ಕಾನಾನ್‌ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಮನುಷ್ಯರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು ಅಂದನು.
Kannada Bible (KNCL) BSI 2016
“ನಾನು ಇಸ್ರಯೇಲರಿಗೆ ಕೊಡಲಿರುವ ಕಾನಾನ್ ನಾಡನ್ನು ಸಂಚರಿಸಿ ನೋಡಿಬರಲು ಒಂದೊಂದು ಕುಲದಿಂದ ಒಬ್ಬೊಬ್ಬ ಮುಖ್ಯಸ್ಥನನ್ನು ಕಳಿಸು,” ಎಂದು ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ಇಸ್ರಾಯೇಲರಿಗೆ ಕೊಡುವ ಕಾನಾನ್ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಜನರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು,” ಎಂದರು.