Numbers 13:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಅಲ್ಲಿ ದ್ರಾಕ್ಷೆಯ ಗೊಂಚಲನ್ನು ಕತ್ತರಿಸಿದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್ ಕಣಿವೆ ಎಂದು ಹೆಸರಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಅಲ್ಲಿ ಆ ದ್ರಾಕ್ಷಿಯ ಗೊಂಚಲನ್ನು ಕೊಯ್ದದ್ದರಿಂದಲೇ ಆ ಸ್ಥಳಕ್ಕೆ “ ಎಷ್ಕೋಲ್” ಎಂದು ಹೆಸರು ಉಂಟಾಯಿತು.
Kannada BSI Bible 2016
ಇಸ್ರಾಯೇಲ್‌ ಮಕ್ಕಳು ಅಲ್ಲಿ ದ್ರಾಕ್ಷೇಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್‌ ಹಳ್ಳವೆಂದು ಹೆಸರಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಅಲ್ಲಿ ಆ ದ್ರಾಕ್ಷೆಯ ಗೊಂಚಲನ್ನು ಕೊಯಿದದರಿಂದಲೇ ಆ ಸ್ಥಳಕ್ಕೆ ಎಷ್ಕೋಲ್ ಎಂದು ಹೆಸರುಂಟಾಯಿತು.
Kannada Bible (KNCL) BSI 2016
ಇಸ್ರಯೇಲರು ಅಲ್ಲಿಯೇ ದ್ರಾಕ್ಷಿಯ ಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ‘ಎಷ್ಕೋಲ್’ ಎಂದು ಹೆಸರಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಅಲ್ಲಿ ದ್ರಾಕ್ಷಿ ಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್ ಹಳ್ಳವೆಂದು ಹೆಸರಿಟ್ಟರು.