Numbers 13:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಪಾರಾನ್ ಮರುಭೂಮಿಯಲ್ಲಿ ಇಳಿದುಕೊಂಡಿದ್ದಾಗ ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯು ಈ ನಾಯಕರನ್ನು ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಪಾರಾನ್ ಅರಣ್ಯದಿಂದ ಇಸ್ರಾಯೇಲರ ಮುಖ್ಯಸ್ಥರನ್ನು ಕಳುಹಿಸಿದನು.
Kannada BSI Bible 2016
ಆಗ ಮೋಶೆಯು ಕರ್ತನ ಆಜ್ಞೆಯಂತೆ ಪಾರಾನ್‌ ಅರಣ್ಯ ದಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾ ಯೇಲ್‌ ಮಕ್ಕಳ ಮುಖ್ಯಸ್ಥರಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಪಾರಾನ್ ಅರಣ್ಯದಿಂದ ಇಸ್ರಾಯೇಲ್ಯರ ಮುಖ್ಯಸ್ಥರನ್ನು ಕಳುಹಿಸಿದನು.
Kannada Bible (KNCL) BSI 2016
ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಪಾರಾನ್ ಮರುಭೂಮಿಯಿಂದ ಇಸ್ರಯೇಲರ ಮುಖ್ಯಸ್ಥರನ್ನು ಕಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯು ಯೆಹೋವ ದೇವರ ಆಜ್ಞೆಯಂತೆ ಪಾರಾನ್ ಮರುಭೂಮಿಯಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾಯೇಲರ ಮುಖ್ಯಸ್ಥರಾಗಿದ್ದರು.