Numbers 14:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ಮೋಶೆ ಆರೋನರ ವಿರುದ್ಧ ಗುಣುಗುಟ್ಟಿದರು. ಜನರೆಲ್ಲರೂ ಒಟ್ಟಾಗಿ ಮೋಶೆ ಆರೋನರ ಬಳಿಗೆ ಬಂದು, “ನಾವು ಈಜಿಪ್ಟಿನಲ್ಲಿಯಾಗಲೀ ಅಥವಾ ಈ ಮರುಭೂಮಿಯಲ್ಲಾಗಲಿ ಸತ್ತಿದ್ದರೆ ಒಳ್ಳೆಯದಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, “ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು
Kannada BSI Bible 2016
ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರೆಲ್ಲರೂ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟಿ - ನಾವು ಐಗುಪ್ತದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಮೇಲಾಗಿತ್ತು; ಈ ಅರಣ್ಯದಲ್ಲಿಯಾದರೂ ಸತ್ತಿದ್ದರೆ ಮೇಲಾಗಿತ್ತು.
Kannada Bible (KNCL) BSI 2016
ಇಸ್ರಯೇಲರೆಲ್ಲರು ಮೋಶೆ ಮತ್ತು ಆರೋನರ ವಿರುದ್ಧ ಗುಣಗುಟ್ಟಿದರು. “ಈಜಿಪ್ಟಿನಲ್ಲೇ ನಾವು ಸತ್ತಿದ್ದರೆ ಚೆನ್ನಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರೆಲ್ಲರು ಮೋಶೆಗೂ ಆರೋನನಿಗೂ ವಿರೋಧವಾಗಿ ಗೊಣಗುಟ್ಟಿದರು. ಅವರು, “ನಾವು ಈಜಿಪ್ಟ್ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಮರುಭೂಮಿಯಲ್ಲಾದರೂ ಸತ್ತಿದ್ದರೆ ಚೆನ್ನಾಗಿತ್ತು.