Numbers 14:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇವರಿಬ್ಬರು ಇಸ್ರೇಲರೆಲ್ಲರಿಗೆ, “ನಾವು ಸಂಚರಿಸಿ ನೋಡಿದ ದೇಶವು ಅತ್ಯುತ್ತಮವಾದದ್ದು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಇಸ್ರಾಯೇಲರ ಸರ್ವಸಮೂಹದವರಿಗೆ ಹೀಗೆ ಹೇಳಿದರು, “ನಾವು ಸಂಚರಿಸಿ ನೋಡಿದ ದೇಶವು ಅತ್ಯುತ್ತಮವಾದದ್ದು.
Kannada BSI Bible 2016
ಇಸ್ರಾ ಯೇಲ್‌ ಮಕ್ಕಳ ಸಮಸ್ತ ಸಭೆಯ ಕೂಟಕ್ಕೆ--ಪಾಳತಿ ನೋಡುವದಕ್ಕೆ ನಾವು ದಾಟಿಹೋದ ದೇಶವು ಅತ್ಯು ತ್ತಮವಾದ ದೇಶವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಸರ್ವಸಮೂಹದವರಿಗೆ ಹೀಗಂದರು - ನಾವು ಸಂಚರಿಸಿ ನೋಡಿದ ದೇಶವು ಅತ್ಯುತ್ತಮವಾದದ್ದು;
Kannada Bible (KNCL) BSI 2016
ಇಸ್ರಯೇಲರ ಸರ್ವಸಮೂಹದವರಿಗೆ ಹೀಗೆಂದರು: “ನಾವು ಸಂಚರಿಸಿ ನೋಡಿಬಂದ ನಾಡು ಅತ್ಯುತ್ತಮವಾದುದು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರ ಸಮಸ್ತ ಜನಸಮೂಹಕ್ಕೆ, “ಸಂಚರಿಸಿ ನೋಡುವುದಕ್ಕೆ ನಾವು ದಾಟಿಹೋದ ದೇಶವು ಅತ್ಯುತ್ತಮವಾದ ದೇಶವೇ.