Numbers 15:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಅಗ್ನಿಯ ಮೂಲಕ ಸಮರ್ಪಿಸುವ ಯಜ್ಞವಾಗಿದೆ. ಇದರ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯನ್ನು ಉಂಟುಮಾಡುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುವಾಸನೆಯ ಸುಗಂಧ ಹೋಮವಾಗುವುದು.
Kannada BSI Bible 2016
ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗುವದು.
Kannada Bible (KNCL) BSI 2016
ಮತ್ತು ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನು ತಂದು ಸಮರ್ಪಿಸಬೇಕು. ಇದು ಸರ್ವೇಶ್ವರನಾದ ನನಗೆ ಪ್ರಿಯವಾದ ಸುಗಂಧ ದಹನಬಲಿಯಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ, ಪಾನದ್ರವ್ಯಕ್ಕಾಗಿ ಒಂದುವರೆ ಲೀಟರ್ ದ್ರಾಕ್ಷಾರಸವನ್ನು ಸಮರ್ಪಿಸಬೇಕು. ಇದು ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಯಾಗುವುದು.