Numbers 15:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಯಾವುದನ್ನು ಅರ್ಪಿಸಿದರೂ ಇದನ್ನು ಮಾಡಲೇಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಪ್ರಕಾರ ನೀವು ನೈವೇದ್ಯಮಾಡಬೇಕು.
Kannada BSI Bible 2016
ಹೀಗೆ ಅದು ಒಂದು ಹೋರಿಗೂ ಇಲ್ಲವೆ ಒಂದು ಟಗರಿಗೂ ಒಂದು ಕುರಿಮರಿಗೂ ಒಂದು ಮೇಕೆಗೂ ಮಾಡತಕ್ಕದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಮೇರೆಗೆ ನೀವು ನೈವೇದ್ಯ ಮಾಡಬೇಕು.
Kannada Bible (KNCL) BSI 2016
‘ಕುರಿ, ಆಡು, ಟಗರು, ಹೋರಿ - ಇವುಗಳಲ್ಲಿ ಪ್ರತಿಯೊಂದು ಬಲಿಪ್ರಾಣಿಯ ಸಂಗಡ ನೀವು ಈ ಮೇರೆಗೆ ನೈವೇದ್ಯಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಒಂದು ಹೋರಿ, ಟಗರು, ಕುರಿಮರಿ, ಮೇಕೆ, ಇವುಗಳಲ್ಲಿ ಪ್ರತಿಯೊಂದು ಬಲಿಪ್ರಾಣಿಯ ಸಂಗಡ ಈ ಪ್ರಕಾರ ಮಾಡತಕ್ಕದ್ದು.